Indian Scientists C V Raman


Sir Chandrasekhara Venkata Raman
DOB:- 7 November 1888

DIED:- 21 November 1970
Father:- R. Chandrasekhara Iyer
Mother:- Parvati Amma
Discoveries/Inventions:- Raman Effect
Awards:-Matteucci Medal (1928)  
                Knight Bachelor (1929)
                Hughes Medal (1930)
                Nobel Prize in Physics (1930)
                Bharat Ratna (1954)
                Lenin Peace Prize (1957)

                Fellow of the Royal Society

He was an Indian physicist born in the former Madras Provinc in India presently the state of Tamil Nadu, who carried out ground-breaking work in the field of light scattering, which earned him the 1930 Nobel Prize for Physics. He discovered that when light traverses a transparent material, some of the deflected light changes wavelength. This phenomenon, subsequently known as Raman scattering, results from the Raman effect. In 1954, India honored him with its highest civilian award, the Bharat Ratna.
C.V. Raman was born in a Telugu speaking Hindu family. Raman's father was a lecturer taught mathematics and physics in Mrs. A.V. Narasimha Rao College, Visakhapatanam (then Vishakapatnam) in the Indian state of Andra Pradesh, and later joined Presidency College Chennai
In 1902, Raman joined Presidency College in Chennai where his father was a lecturer in mathematics and physics.In 1904 he passed his Bachelor of Arts examination of University of Madras. He stood first and won the gold medal in physics. In 1907 he gained his Master of Sciences degree with the highest distinctions from University of Madras




ಸರ್ ಸಿ.ವಿ.ರಾಮನ್,
DOB:- 7 November 1888 

DIED:- 21 November 1970
Father:- R. Chandrasekhara Iyer
Mother:- Parvati Amma
Discoveries/Inventions:- Raman Effect
Awards:-Matteucci Medal (1928)  
                Knight Bachelor (1929)
                Hughes Medal (1930)
                Nobel Prize in Physics (1930)
                Bharat Ratna (1954)
                Lenin Peace Prize (1957)

                Fellow of the Royal Society

ಸರ್ ಸಿ.ವಿ.ರಾಮನ್,ಎಂದೇ ತಮ್ಮ ಆಪ್ತಗೆಳೆಯರು ಹಾಗೂ ಶಿಕ್ಷಣ ವಲಯದಲ್ಲಿ ಸುಪ್ರಸಿದ್ಧರಾಗಿದ್ದ, ಚಂದ್ರಶೇಖರ ವೆಂಕಟರಾಮನ್ ರವರು, ನೋಬೆಲ್ ಪ್ರಶಸ್ತಿ ಗಳಿಸಿದ, ಪ್ರಪ್ರಥಮ ಭಾರತೀಯ ವಿಜ್ಞಾನಿ.ಈ ಪ್ರಶಸ್ತಿಯನ್ನು 1930 ರಲ್ಲಿ ಅವರದೇ ಹೆಸರಿಂದ ಅಲಂಕೃತವಾದ "ರಾಮನ್ ಎಫೆಕ್ಟ್" ಎಂಬ ಶೋಧನೆಗಾಗಿ ಭೌತಶಾಸ್ತ್ರ ಕ್ಷೇತ್ರದಲ್ಲಿ ಪಡೆದರು.1954 ಭಾರತ ರತ್ನ ಪ್ರಶಸ್ತಿಯನ್ನು ಪಡೆದರು

ಚಂದ್ರಶೇಖರ ವೆಂಕಟಾರಾಮನ್, ನವೆಂಬರ್ 7, 1888 ರಲ್ಲಿ ತಮಿಳುನಾಡಿನ ತಿರುಚಿನಾಪಳ್ಳಿ ಜಿಲ್ಲೆಯ 'ತಿರುವನೈಕಾವಲ್' ಎಂಬಲ್ಲಿ ಜನಿಸಿದರು. ಅವರ ತಂದೆ, ಚಂದ್ರಶೇಖರ್ ಕಾಲೇಜಿನಲ್ಲಿ ಭೌತಶಾಸ್ತ್ರ ಪ್ರಾಧ್ಯಾಪಕರಾಗಿದ್ದರು. ತಾಯಿಯವರ ಹೆಸರು, ಪಾರ್ವತಿ ಅಮ್ಮಾಳ್. ಆದರೆ ಕುಟುಂಬ ದೊಡ್ಡದಾಗಿದ್ದರಿಂದ ಬಡತನದ ಸ್ಥಿತಿಯಲ್ಲಿದ್ದರು. ರಾಮನ್ ಗೆ ಸಾಕಷ್ಟು ಶೈಕ್ಷಣಿಕ ಸೌಕರ್ಯಗಳನ್ನು ಒದಗಿಸುವ ಅನುಕೂಲ ಅವರಿಗಿರಲಿಲ್ಲ. ಮೇಧಾವಿಯಾಗಿದ್ದ ರಾಮನ್ ವಿದ್ಯಾಭ್ಯಾಸ ಹಾಗೂ ವೃತ್ತಿಜೀವನದಲ್ಲಿ ಮಾಡಿದ ಸಾಧನೆ ಅಪಾರವಾಗಿತ್ತು. 1900 ತಮ್ಮ 12ನೆ ವಯಸ್ಸಿನಲ್ಲೇ ಮೆಟ್ರಿಕ್ಯುಲೆಶನ್ ಮುಗಿಸಿದರು , 1904: ಮದ್ರಾಸಿನ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಬಿ.ಎ. ಪದವಿ ,
1907:-ಎಂ. ಎಸ್ಸಿ. ಪದವಿ.




ರಾಮನ್ ಪರಿಣಾಮ :-ಈ ತತ್ತ್ವವು ವಿಜ್ಞಾನಕ್ಕೆ ಸರ್ ಸಿ.ವಿ. ರಾಮನ್ ರ ಒಂದು ದೊಡ್ಡ ಕೊಡುಗೆಯಾಗಿದೆ. ಆಕಾಶದ ನೀಲಿ ಬಣ್ಣ ಅವರನ್ನು ಸ್ಥಬ್ಧರನ್ನಾಗಿ ಮಾಡಿತ್ತು. ಅದು ಹೇಗೆ ಸಾಧ್ಯ ಎಂಬ ಪ್ರಶ್ನೆ ರಾಮನ್ ರನ್ನು ಮೊದಲಿನಿಂದಲೂ ಕಾಡುತ್ತಿತ್ತು. ಅದಕ್ಕೆ ಉತ್ತರ ಕಂಡು ಹಿಡಿಯಲು ಪ್ರಯೋಗ ಮಾಡುತ್ತ ಅವರು ಬಹಳ ಸಮಯವನ್ನು ವ್ಯಯಿಸಿದರು. ಸಮುದ್ರದ ಮೇಲೆ ವಿದೇಶ ಪ್ರಯಾಣದಲ್ಲಿದ್ದಾಗ ಕಡಲಿನ ನೀಲಿ ಬಣ್ಣದ ಕಾರಣವನ್ನು ಅರಿಯಲು ಪ್ರಯೋಗ ಮಾಡುತ್ತ ಹಡಗಿನ ತುಂಬ ಅಲೆದಾಡುತ್ತಿದ್ದರು. ಆಕಾಶದ ನೀಲಿ ಬಣ್ಣ ರಾಮನ್ ರ ಕುತೂಹಲ ಕೆರಳಿಸಿ ಪ್ರಯೋಗಕ್ಕೆ ತೊಡಗಿಸಿತು. ಹಾಗೇ ಬಗೆಬಗೆಯ ಹೂಗಳ ಬಣ್ಣದಿಂದಲೂ ಅವರು ಆಶ್ಚರ್ಯ ಚಕಿತರಾಗುತ್ತಿದ್ದರು. ವಾತಾವರಣದಲ್ಲಿಯ ಧೂಳಿನ ಕಣಗಳು ಬೆಳಕನ್ನು ಭಾಗಶಃ ಚದುರಿಸುವವು. ಹೀಗೆ ಬೆಳಕು ಚದುರಿದಾಗ, ಅದರ ಎಲ್ಲ ಬಣ್ಣಗಳೂ ಚದುರುವುವು. ಹೆಚ್ಚು ಚದುರದ ಕೆಂಪುಬೆಳಕು ದಿಗಂತದ ಸಮೀಪ ಸೂರ್ಯಕಾಣುವ ಪ್ರದೇಶದಲ್ಲಿ ಪ್ರಜ್ವಲಿಸುವುದು. ಉಳಿದದ್ದು ಆಕಾಶಕ್ಕೆ ನೀಲಿ ಬಣ್ಣವನ್ನು ನೀಡುವುದು. ಬೆಳಕು ಚದುರುವಾಗ ಶಕ್ತಿಯ ಸ್ವೀಕಾರ ಅಥವಾ ದಾನ ಬೆಳಕಿನ ತರಂಗಾಂತರವನ್ನು ನಿರ್ದಿಷ್ಟವಾಗಿ ಬದಲಾಯಿಸುವ ಸಾಧ್ಯತೆ ಲಕ್ಷ್ಯದಲ್ಲೊಂದು ಮಾತ್ರ. ಎಂದರೆ ಒಂದು ಲಕ್ಷ ಬೆಳಕಿನ ಕಣಗಳು ಚದುರಿದಾಗ ಒಂದು ಮಾತ್ರ ರಾಮನ್ ಪರಿಣಾಮಕ್ಕೆ ಒಳಗಾಗುವುದು, ಎನ್ನುವ ವಿಚಾರ ಬೆಳಕಿಗೆ ಬಂತು. ಇದನ್ನೇ “ರಾಮನ್ ಪರಿಣಾಮ” ಎಂದು ಕರೆಯಲಾಗುತ್ತದೆ. ಇದು ಅನ್ವಯಿಕ ಉಪಯುಕ್ತತೆಯುಳ್ಳ ತತ್ವ.

चन्द्रशेखर वेंकटरमन

DOB:- 7 नवंबर 1888

DIED:- 21 नवंबर 1970
Father:- चन्द्रशेखर अय्यर
Mother:- पार्वती अम्मल
Discoveries/Inventions:- 'रामन प्रभाव'
Awards:-Matteucci Medal (1928)  
                Knight Bachelor (1929)
                Hughes Medal (1930)
               
नोबेल पुरस्कार (1930)
               
भारत रत्न (1954)
               
लेनिन शांति पुरस्कार(1957)
               
Fellow of the Royal Society


 

सीवी रमन (7 नवंबर, 1888 - 21 नवंबर, 1970) भारतीय भौतिक-शास्त्री थे। प्रकाश के प्रकीर्णन पर उत्कृष्ट कार्य के लिये वर्ष 1930 में उन्हें भौतिकी का प्रतिष्ठित नोबेल पुरस्कार दिया गया। उनका आविष्कार उनके ही नाम पर रामन प्रभाव के नाम से जाना जाता है।1954 ई. में उन्हें भारत सरकार द्वारा भारत रत्न की उपाधि से विभूषित किया गया तथा 1957 में लेनिन शान्ति पुरस्कार प्रदान किया था।
चन्द्रशेखर वेंकटरमन का जन्म 7 नवम्बर सन् 1888 ई. में तमिलनाडु के तिरुचिरापल्‍ली नामक स्थान में हुआ था। आपके पिता चन्द्रशेखर अय्यर एस. पी. जी. कॉलेज में भौतिकी के प्राध्यापक थे। आपकी माता पार्वती अम्मल एक सुसंस्कृत परिवार की महिला थीं। सन् 1892 ई. मे आपके पिता चन्द्रशेखर अय्यर विशाखापतनम के श्रीमती ए. वी.एन. कॉलेज में भौतिकी और गणित के प्राध्यापक होकर चले गए। उस समय आपकी अवस्था चार वर्ष की थी। आपकी प्रारम्भिक शिक्षा विशाखापत्तनम में ही हुई। वहाँ के प्राकृतिक सौंदर्य और विद्वानों की संगति ने आपको विशेष रूप से प्रभावित किया।
आपने शिक्षार्थी के रूप में कई महत्त्वपूर्ण कार्य किए। सन् १९०६ ई. में आपका प्रकाश विवर्तन पर पहला शोध पत्र लंदन की फिलसोफिकल पत्रिका में प्रकाशित हुआ। उसका शीर्षक था - 'आयताकृत छिद्र के कारण उत्पन्न असीमित विवर्तन पट्टियाँ'। जब प्रकाश की किरणें किसी छिद्र में से अथवा किसी अपारदर्शी वस्तु के किनारे पर से गुजरती हैं तथा किसी पर्दे पर पड़ती हैं, तो किरणों के किनारे पर मद-तीव्र अथवा रंगीन प्रकाश की पट्टियां दिखाई देती है। यह घटना `विवर्तन' कहलाती है। विवर्तन गति का सामान्य लक्षण है। इससे पता चलता है कि प्रकाश तरगों में निर्मित है।




 




Comments

Popular posts from this blog